ಯೆಶಾಯ 52:11

ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 52

9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.

10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.

12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.

13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.

ಯೆಶಾಯ 52 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी