ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ