ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ