೧ ತಿಮೊಥೆಯನಿಗೆ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 6

7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.

8ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.

9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

೧ ತಿಮೊಥೆಯನಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी