ಎಜ್ರನು 1:7

ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.

ಸಂದರ್ಭದೊಂದಿಗೆ ಓದಿ · ಎಜ್ರನು 1

5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.

6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.

7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.

8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.

9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,

ಎಜ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी