೨ ಕೊರಿಂಥದವರಿಗೆ 10:6

ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 10

4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).

5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.

8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.

೨ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी