ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.
29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.
30ಆಗ ಅರಸನು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ