ಙ್ಞಾನೋಕ್ತಿಗಳು 23:1

ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 23

1ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;

2ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.

3ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.

ಙ್ಞಾನೋಕ್ತಿಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी