ಧರ್ಮೋಪದೇಶಕಾಂಡ 5:1

ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 5

1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.

2ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.

3ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.

ಧರ್ಮೋಪದೇಶಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी