ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
2ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
3ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
6ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ