ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ