ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ