ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ