ನೆಹೆಮಿಯ 4:5

ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 4

3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.

5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.

6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.

7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ

ನೆಹೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी