ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ