ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ