ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
27ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.
28ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ