ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.
19ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.
22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ