ಧರ್ಮೋಪದೇಶಕಾಂಡ 33:10

ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 33

8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

11ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.

12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

ಧರ್ಮೋಪದೇಶಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी