ಯೆಹೆಜ್ಕೇಲನು 21:23

ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 21

21ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.

22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.

23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.

24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.

25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಯೆಹೆಜ್ಕೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी