ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
58ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
60ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ