ಧರ್ಮೋಪದೇಶಕಾಂಡ 11:5

ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

3ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ

4ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ

5ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ

6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.

7ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी