ಕೀರ್ತನೆಗಳು 93:1

ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 93

1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.

2ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.

3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

ಕೀರ್ತನೆಗಳು 93 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी