ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
7ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ
8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
10ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ