ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
6ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ