ಎಜ್ರನು 2:62

ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ಎಜ್ರನು 2

60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.

61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.

62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.

63ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.

64ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.

ಎಜ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी