ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
21ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ