ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
6ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ