ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
53ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.
54ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ