ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
19ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.
20ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
21ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
22ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ