ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ