ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
61ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
62ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
64ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
65ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ