ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
13ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ