ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.
48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ