ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ