ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
134ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
135ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ