ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
14ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
16ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.
17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ