ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.
34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.
36ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ