ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
11ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ