ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ