ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ