ಯಾಜಕಕಾಂಡ 22:17

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 22

15ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

18ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ

19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;

ಯಾಜಕಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी