ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ