ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
30ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
31ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ