ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 7

12ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.

13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.

16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.

ಪ್ರಕಟನೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी