೧ ಯೋಹಾನನು 5:1

ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 5

1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.

2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.

3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.

೧ ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी