೧ ಥೆಸಲೊನೀಕದವರಿಗೆ 4:13

ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 4

11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.

12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.

13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.

14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.

15ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.

೧ ಥೆಸಲೊನೀಕದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी