ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
18ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
19ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ