ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ