ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
15ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
16ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ